ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಬಿಎಸ್ ವೈ ಪುತ್ರ ಬಿವೈ ವಿಜಯೇಂದ್ರಗೆ ಕೊನೆಯ ಕ್ಷಣದಲ್ಲಿ ವರುಣಾ ಕ್ಷೇತ್ರದ ಟಿಕೆಟ್ ಕೈ ತಪ್ಪಿದ್ದಕ್ಕೆ ಕಾರಣವೇನೆಂದು ಪ್ರಧಾನಿ ಮೋದಿ ಸುಳಿವು ನೀಡಿದ್ದಾರೆ.ಚಾಮರಾಜನಗರದಲ್ಲಿ ಚುನಾವಣಾ ಸಮಾವೇಶದಲ್ಲಿ ಭಾಷಣ ಮಾಡಿದ ಪ್ರಧಾನಿ ಮೋದಿ ಕಾಂಗ್ರೆಸ್ ನ ವಂಶ ರಾಜಕಾರಣದ ಬಗ್ಗೆ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ನ ನಾಮ್ ದಾರ್ (ಮಂತ್ರಿಗಳ ಮಕ್ಕಳು) ಗಳ ಮುಂದೆ ಕಾಮ್ ದಾರ್ (ಕಾರ್ಯಕರ್ತರು) ಗಳಿಗೆ ಧ್ವನಿಯೆತ್ತಲೂ ಆಗುತ್ತಿಲ್ಲ ಎಂದು ಪ್ರಧಾನಿ