ನವದೆಹಲಿ: ಪ್ರಧಾನಿ ಮೋದಿ ಆಗಾಗ ಕಷ್ಟದಲ್ಲಿರುವ ಜನ ಸಾಮಾನ್ಯರಿಗೆ ಸಹಾಯ ಮಾಡಿ ಸುದ್ದಿಯಾಗುತ್ತಾರೆ. ಮತ್ತೊಮ್ಮೆ ಅಂತಹದ್ದೇ ಕೆಲಸ ಮಾಡಿರುವ ಪ್ರಧಾನಿ ಮೋದಿ, ಮುಸ್ಲಿಂ ವಿದ್ಯಾರ್ಥಿನಿಯೊಬ್ಬಳ ವಿದ್ಯಾಭ್ಯಾಸಕ್ಕೆ ನೆರವಾಗಿದ್ದಾರೆ. ಮಂಡ್ಯ ಜಿಲ್ಲೆಯ ಎಂಬಿಎ ವಿದ್ಯಾರ್ಥಿನಿ ಬಿ ಬಿ ಸಾರಾ ಕಾಲೇಜು ಶುಲ್ಕ ಕಟ್ಟಲು ಕಷ್ಟಪಡುತ್ತಿದ್ದರು. ಯಾವುದೇ ಬ್ಯಾಂಕ್ ನಲ್ಲೂ ಅವರಿಗೆ ಸಾಲ ಸಿಗಲಿಲ್ಲ. ತನ್ನ ಅಸಹಾಯಕತೆಯನ್ನು ಸಾರಾ ನೇರವಾಗಿ ಪ್ರಧಾನಿ ಮೋದಿಗೆ ಪತ್ರ ಬರೆದು ತಿಳಿಸಿದ್ದಾಳೆ. ಇದಕ್ಕೆ ಕೇವಲ 10 ದಿನಗಳೊಳಗೆ