ಬೆಂಗಳೂರು: ಮಹದಾಯಿ ನದಿ ನೀರಿನ ವಿವಾದ ಬಗೆ ಹರಿಸಲು ವಿವಿಧ ಸಂಘಟನೆಗಳು ರಾಜಧಾನಿ ಬೆಂಗಳೂರಿನಲ್ಲಿ ತೀವ್ರವಾಗಿ ಹೋರಾಟ ನಡೆಸುತ್ತಿದ್ದರೆ ಗುಂಪಿನಲ್ಲಿ ಪ್ರಧಾನಿ ಮೋದಿಯೂ ಕಾಣಿಸಿಕೊಂಡಿದ್ದಾರೆ!ಆದರೆ ಇಲ್ಲಿ ಬಂದಿದ್ದು ರಿಯಲ್ ಮೋದಿಯಲ್ಲ. ಪ್ರಧಾನಿ ಮೋದಿ ವೇಷ ಹಾಕಿಕೊಂಡು ವ್ಯಕ್ತಿಯೊಬ್ಬರು ಕನ್ನಡ ಬಾವುಟ ಹಿಡಿದು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.ಪ್ರಧಾನಿ ಮೋದಿ ಮಾತ್ರವಲ್ಲ, ವಾಟಾಳ್ ನಾಗರಾಜ್, ಸಾರಾ ಗೋವಿಂದು ಮುಂತಾದವರ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಸಿಎಂ ಸಿದ್ದರಾಮಯ್ಯ, ಗೋವಾ ಸಿಎಂ ಮನೋಹರ್ ಪರಿಕ್ಕರ್ ವಿರುದ್ಧವೂ