ಉತ್ತರ ಪ್ರದೇಶದ ಕುಶಿನಗರದಲ್ಲಿ ನಿರ್ಮಾಣವಾಗಿರುವ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನ ಪ್ರಧಾನಿ ಮೋದಿ ಉದ್ಘಾಟನೆ ಮಾಡಿದ್ದಾರೆ. ಸುಮಾರು 260 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣ ನಿರ್ಮಾಣವಾಗಿದೆ. ಉತ್ತರಪ್ರದೇಶದ 3ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇದಾಗಿದೆ. ಗೌತಮ್ ಬುದ್ಧನ ಪ್ರತಿಮೆ ಇರುವ ಪುರಾತನ ನಗರವಾಗಿದೆ. ಕುಶಿನಗರದ ಸುತ್ತ-ಮುತ್ತಲಿನ ಪೂರ್ವಾಂಚಲ ಭಾಗದಲ್ಲಿ 13ಕ್ಕೂ ಹೆಚ್ಚು ಅಭಿವೃದ್ಧಿ ಕಾಮಗಾರಿಗಳಿಗೆ ಮೋದಿ ಚಾಲನೆ ನೀಡಿದ್ರು. ಬಳಿಕ ಮಾತನಾಡಿದ ಪ್ರಧಾನಿ ಇದು ಕೇವಲ ವಾಯು ಸಂಪರ್ಕ