ಶಿಕ್ಷಕರ ದಿನಾಚರಣೆ ಅಂಗವಾಗಿ ನೀಡುವ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ 2023 ವಿಜೇತರ ಜತೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದರು. ನವದೆಹಲಿಯ ಲೋಕ್ ಕಲ್ಯಾಣ್ ಮಾರ್ಗ್ದಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿ ಭೇಟಿ ಮಾಡಿ ಅವರೊಂದಿಗೆ ಅದ್ಭುತ ಕ್ಷಣಗಳನ್ನು ಕಳೆದರು. ಸಭೆಯಲ್ಲಿ ಶಿಕ್ಷಕರೊಬ್ಬರು ಪ್ರಧಾನಿ ಮೋದಿ ಅವರ ಬಳಿ ಮಾತನಾಡಿ, ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಭಾರತದ ಹೆಸರು ತುಂಬಾ ಎತ್ತರದಲ್ಲಿದೆ.ನೀವು ಪ್ರತಿದಿನ ನಿರಂತರ ಪ್ರಯತ್ನಗಳನ್ನು ಮಾಡುತ್ತಿದ್ದೀರಿ, ಆದರೂ ನೀವು ಇನ್ನೂ ಪ್ರಕಾಶಮಾನವಾದ ಮತ್ತು