ಪ್ರಧಾನಿ ಮೋದಿ ಪಾಕಿಸ್ತಾನಕ್ಕೆ ಹೋಗಿ ಮದುವೆ ಊಟ ಮಾಡಿಕೊಂಡು ಬರುತ್ತಾರೆ ಇದಕ್ಕೆ ನಾವು ದೇಶದ್ರೋಹವೆನ್ನದೆ ಇನ್ನೇನನ್ನಬೇಕು ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ. ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಳಸದ್ರೋಹ ಮಾಡುತ್ತಿರುವವರು ಬೆಜೆಪಿಯವರು. ಕಾಂಗ್ರೆಸ್ನಿಂದ ದೇಶದ್ರೋಹ ಎಂದು ವಿನಾಕಾರಣ ಆರೋಪ ಮಾಡಲಾಗುತ್ತಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಕಾಶ್ಮೀರದಲ್ಲಿ ಪಾಕ್ ದ್ವಜ ಹಾರಾಡುತ್ತಿದ್ದರು, ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ತಾನಕ್ಕೆ ಹೋಗಿ ಮದುವೆ ಊಟ