ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಸಂಸತ್ತಿನಲ್ಲಿ ಮಾತನಾಡುವುದು ಬಿಟ್ಟು ಸಂಸತ್ತಿನ ಹೊರಗಡೆ ಸುಳ್ಳು ಆರೋಪಗಳನ್ನು ಮಾಡುತ್ತಾ ತಿರುಗುತ್ತಿದ್ದಾರೆ. ಅವರು ಸುಳ್ಳು ಹೇಳುವುದನ್ನು ಕಲಿತಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.