ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಹನಿ ನೀರು ಸೇವಿಸದೆ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಬಂದು ಮಂಜುನಾಥ ದೇವರ ದರ್ಶನ ಮಾಡಿ ಹೊರಟಿದ್ದಾರೆ. ಆದರೆ ವಿಶೇಷ ಅಂದ್ರೆ ಮಂಗಳೂರಿನ ಎಳನೀರಿಗೆ ಮೋದಿ ಮನಸೋತಿದ್ದಾರೆ. ಪ್ರಧಾನಿ ಮೋದಿ ಆಸ್ತಿಕರು. ಹೀಗಾಗಿಯೇ ದೈವ ಭಕ್ತಿ ಹೆಚ್ಚಿದೆ. ಈ ನಿಟ್ಟಿನಲ್ಲಿ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡುವ ಸಲುವಾಗಿ ಅವರು ಹನಿ ನೀರು ಕುಡಿಯದೆ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದರು. ಕ್ಷೇತ್ರದಲ್ಲಿ ಬಿಸಿಲಿನ ತಾಪ ಹೆಚ್ಚಿತ್ತು. ಆದರೆ ಪ್ರಧಾನಿ ಮೋದಿಯವರು ಈ