ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಆದೇಶ ಬೇಸರ ಮೂಡಿಸಿದೆ. ರಾಜ್ಯದ ಜನತೆ ಆಕ್ರೋಶಗೊಂಡಿರುವ ಹಿನ್ನೆಲೆಯಲ್ಲಿ ಕಾವೇರಿ ವಿವಾದದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಧ್ಯ ಪ್ರವೇಶಿಸಿಬೇಕು ಎಂದು ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಟ್ವೀಟ್ ಮಾಡಿದ್ದಾರೆ.