ಬಿಬಿಎಂಪಿ ಮೇಯರ್ ಹಾಗೂ ಉಪಮೇಯರ್ ಚುನಾವಣೆ ಮೈತ್ರಿ ವಿಚಾರ ಕುರಿತು ಎಚ್.ಡಿ.ಕುಮಾರಸ್ವಾಮಿ ಮಾತನಾಡುತ್ತಾರೆ. ಕಾವೇರಿ ವಿವಾದಕ್ಕೂ ಬಿಬಿಎಂಪಿ ಮೇಯರ್ ಚುನಾವನೆಗೂ ಯಾವುದೇ ಸಂಬಂಧವಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಸ್ಪಷ್ಟಪಡಿಸಿದರು.