ಬೆಂಗಳೂರು: ಗುಜರಾತ್ ಚುನಾವಣೆ ಹತ್ತಿರ ಬರುತ್ತಿದ್ದಂತೆ ಪ್ರಧಾನಿ ಮೋದಿ ತವರು ನಗರಕ್ಕೆ ಬಂದು ಆಗಾಗ ರ್ಯಾಲಿ ನಡೆಸುತ್ತಿದ್ದರೂ ಕೇಳಲು ಜನರೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಇತ್ತೀಚೆಗೆ ನಡೆದ ಮೋದಿ ರ್ಯಾಲಿಯಲ್ಲಿ ಜನಸಂಖ್ಯೆ ಕಡಿಮೆಯಿತ್ತು ಎಂದು ವರದಿಗಳು ಬಂದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಈ ರೀತಿ ಟೀಕೆ ಮಾಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ರ್ಯಾಲಿಯಲ್ಲಿ ಕಡಿಮೆ ಜನ ಬಂದಿರುವುದೇ