ರಾಜ್ಯದ ಸಹಕಾರಿ ಸಾಧಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದ್ದಾರೆ. ಹಾಸನ ಜಿಲ್ಲೆಯ ಉಗಿನೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೃಷಿ ಪತ್ತಿನ ಸಹಕಾರ ಸಂಘಕ್ಕಿಂದು ಅವಿಸ್ಮರಣೀಯ ದಿನ.ದೇಶದ ಪ್ರಧಾನಿ ನರೇಂದ್ರ ಮೋದಿ, ಸಹಕಾರ ಸಂಘದದ ಪ್ರಗತಿ ಹಾಗೂ ರೈತ ಪರ ಕಾರ್ಯಗಳಿಗಾಗಿ ಸಂಸ್ಥೆಯನ್ನು ಗುರುತಿಸಿ ಅದರ ಪ್ರತಿನಿಧಿಗಳೊಂದಿಗೆ ನೇರ ವಿಡಿಯೋ ಸಂವಾದ ಮಾಡಿದ್ದಾರೆ. ಆತ್ಮ ನಿರ್ಭರ್ ಅನ್ನದಾತ ಕುರಿತ ನೇರ ಟಿ.ವಿ. ಸಂವಾದದಲ್ಲಿ ಉಗಿನೆ ಪಂಚಾಯತ್ ನ ಪ್ರಾಥಮಿಕ