ಸಿದ್ದಗಂಗಾ ಮಠದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿರೋದು ಕೊಳಕು ರಾಜಕೀಯ ಭಾಷಣ. ಹೀಗಂತ ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.ತುಮಕೂರಿನ ಸಿದ್ದಗಂಗಾ ಮಠಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿ, ಸಿದ್ದಗಂಗಾ ಶ್ರೀಗಳ ಗದ್ದುಗೆ ದರ್ಶನ ಪಡೆದು ಸ್ವಾಮೀಜಿ ಆಶೀರ್ವಾದ ಪಡೆದುಕೊಂಡಿದ್ದಾರೆ. ಆ ವೇಳೆ ಅವರು ಮಠದ ಮಕ್ಕಳನ್ನು ಉದ್ದೇಶಿಸಿ ಭಾಷಣ ಮಾಡಿದ್ದರು. ಭಾಷಣದಲ್ಲಿ ಕಾಂಗ್ರೆಸ್ ಹೆಸರು ಪ್ರಸ್ತಾಪಿಸದೆ ಟೀಕಿಸಿದ್ದು, ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿರುವ