ಬೆಂಗಳೂರು : ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ನಾಳೆ ಬೆಂಗಳೂರಿನಲ್ಲಿ ಸಿಎಬಿ ವಿರೋಧಿಸಿ ಪ್ರತಿಭಟನೆ ನಡೆಸಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಮಾಜಿ ಸಚಿವ ಜಮೀರ್ ಅಹ್ಮದ್ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಲಿದ್ದು, ಅಲ್ಪಸಂಖ್ಯಾತ ಸಮುದಾಯದ ಮುಖಂಡರು, ಧಾರ್ಮಿಕ ಮುಖಂಡರು, ಪ್ರಗತಿಪರ ಚಿಂತಕರು ಇದರಲ್ಲಿ ಭಾಗಿಯಾಲಿದ್ದಾರೆ ಎನ್ನಲಾಗಿದೆ. 25ಸಾವಿರ ಮಂದಿ ಪ್ರತಿಭಟನಾಕಾರರು ಸೇರುವ ನಿರೀಕ್ಷೆಯಿದೆ. ನಾಳೆ ಮಧ್ಯಾಹ್ನ 2ರಿಂದ ಸಂಜೆ 6ಗಂಟೆವರೆಗೆ ಪ್ರತಿಭಟನಾ ಸಭೆ ನಡೆಯಿಲ್ಲಿದ್ದು, ಈ