ಬೆಂಗಳೂರು: ಯಡಿಯೂರಪ್ಪನಂತಹ ಭ್ರಷ್ಟ ಮಾಜಿ ಸಿಎಂ ಪಕ್ಕದಲ್ಲಿ ಕೂರಿಸಿಕೊಂಡು ಸಿದ್ದರಾಮಯ್ಯ ಸರ್ಕಾರ ಭ್ರಷ್ಟ ಸರ್ಕಾರ ಎನ್ನುವ ಪ್ರಧಾನಿ ಮೋದಿಗೆ ನಾಚಿಕೆಯಾಗಬೇಕು. ಹೀಗಂತ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮವೊಂದರಲ್ಲಿ ವಾಗ್ದಾಳಿ ನಡೆಸಿದ್ದಾರೆ.