ಕೋಲಾರ: ಬಂಗಾರಪೇಟೆಯಲ್ಲಿ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಕನ್ನಡದಲ್ಲೇ ಭಾಷಣ ಆರಂಭಿಸಿದ್ದಾರೆ.ಇಂದು ಕೋಲಾರದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಪ್ರಧಾನಿ ಮೋದಿ ಬಿಜೆಪಿ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದರು. ಈ ವೇಳೆ ಕನ್ನಡದಲ್ಲೇ ಭಾಷಣ ಆರಂಭಿಸಿದರು.ಚಿನ್ನದ ನಾಡಿನ ನನ್ನ ಬಂಧು ಭಗಿನಿಯರೇ, ಇಲ್ಲಿನ ಕಾರ್ಯಕರ್ತರೇ, ಅಭ್ಯರ್ಥಿಗಳೇ ಎಲ್ಲರಿಗೂ ನನ್ನ ನಮನಗಳು ಎಂದು ಪ್ರಧಾನಿ ಮೋದಿ ಕನ್ನಡದಲ್ಲಿ ಭಾಷಣ ಆರಂಭಿಸಿದರು. ಇದುವರೆಗೆ ನಡೆದ ಪ್ರಚಾರ ಸಭೆಗಳಲ್ಲೆಲ್ಲಾ ಮೋದಿ ಕನ್ನಡದಲ್ಲೇ ಭಾಷಣ ಆರಂಭಿಸಿ ಕನ್ನಡದಲ್ಲೇ