ರಾಯಚೂರು: ಮೂಢನಂಬಿಕೆ ವಿರೋಧಿ ಎಂದು ಕರೆಯಿಸಿಕೊಳ್ಳುವ ಕರ್ನಾಟಕದ ಮುಖ್ಯಮಂತ್ರಿ ಕಾಗೆ ಕೂತಿತೆಂದು ಕಾರು ಬದಲಾಯಿಸಿದರು ಎಂದು ಪ್ರಧಾನಿ ಮೋದಿ ಲೇವಡಿ ಮಾಡಿದ್ದಾರೆ.ಬಿಜೆಪಿ ಸಮಾವೇಶದಲ್ಲಿ ತಮ್ಮ ವಾಗ್ಜರಿ ಬಿಟ್ಟ ಮೋದಿ ಈ ರಾಜ್ಯದ ಮುಖ್ಯಮಂತ್ರಿ ಎನಿಸಿಕೊಂಡವರು ಕಾಗೆ ಕೂತಿತೆಂದು ಕಾರನ್ನೇ ಬದಲಾಯಿಸಿದರು. ಅವರ ಪರಿಸ್ಥಿತಿ ಎಲ್ಲಿಯವರೆಗೆ ಬಂದಿದೆಯೆಂದರೆ ಈಗ ಭಯದಿಂದ ಜೇಬಿನಲ್ಲಿ ನಿಂಬೆ ಹಣ್ಣು ಇಟ್ಟುಕೊಂಡು ಓಡಾಡುವ ಸ್ಥಿತಿ ಬಂದಿದೆ ಎಂದು ಪ್ರಧಾನಿ ಮೋದಿ ಲೇವಡಿ ಮಾಡಿದ್ದಾರೆ.ಐದು ದಿನಗಳ ಬಿಜೆಪಿ ಪ್ರಚಾರದ