ಕೋಲಾರ: ಬಂಗಾರಪೇಟೆಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಕಾಂಗ್ರೆಸ್ ನಾಮ್ ದಾರ್ ಗಳು ಚಿನ್ನದ ಚಮಚವನ್ನು ಬಾಯಲ್ಲಿ ಇಟ್ಟುಕೊಂಡೇ ಹುಟ್ಟಿದ್ದಾರೆ. ಆದರೆ ಅದು ಕೋಲಾರದ ಗಣಿಯ ಚಿನ್ನವಲ್ಲ. ವಿದೇಶದಿಂದ ಬಂದ ಚಿನ್ನ. ಹಾಗಾಗಿ ಅವರಿಗೆ ಇಲ್ಲಿನ ಜನರ ಕಷ್ಟ ಗೊತ್ತಿಲ್ಲ ಎಂದು ರಾಹುಲ್ ಗಾಂಧಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.ಅಷ್ಟೇ ಅಲ್ಲದೆ ತಮ್ಮ ವಾಗ್ದಾಳಿ ಮುಂದುವರಿಸಿದ ಪ್ರಧಾನಿ ದೇಶದಲ್ಲಿ ಬಡವರಿಗೆ ಶೌಚಾಲಯ ವ್ಯವಸ್ಥೆ ಕೂಡಾ