ಬೆಂಗಳೂರು: ಮೊನ್ನೆಯಷ್ಟೇ ಉಡುಪಿಯಲ್ಲಿ ಬಿಜೆಪಿ ಸಮಾವೇಶದಲ್ಲಿ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರನ್ನು ಹೊಗಳಿದ್ದ ಪ್ರಧಾನಿ ಮೋದಿ ಮೈತ್ರಿ ಬಗ್ಗೆ ಪುಕಾರು ಹಬ್ಬಿಸಿದ್ದರು. ಆದರೆ ನಿನ್ನೆ ನಡೆದ ಸಮಾವೇಶದಲ್ಲಿ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.