ಚಾಮರಾಜನಗರದಲ್ಲಿನ ಬಂಡೀಪುರ ಅರಣ್ಯವನ್ನ ರಾಷ್ಟ್ರೀಯ ಹುಲಿ ಸಂರಕ್ಷಿತಾರಣ್ಯವೆಂದು ಘೋಷಿಸಿ 50 ವರ್ಷಗಳು ಸಂದ ಹಿನ್ನೆಲೆ ನಾಳೆ ಪ್ರಧಾನಿ ನರೇಂದ್ರ ಮೋದಿ ಬಂಡೀಪುರ ಅಭಯಾರಣ್ಯಕ್ಕೆ ಭೇಟಿ ನೀಡಲಿದ್ದಾರೆ. ಇಂದು ರಾತ್ರಿ 8.40ಕ್ಕೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದು, ಬಳಿಕ ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ರಾತ್ರಿ 8.50ಕ್ಕೆ ಮೈಸೂರಿನ ರಾಡಿಸನ್ ಬ್ಲೂ ಹೋಟೆಲ್ಗೆ ತೆರಳಲಿದ್ದಾರೆ. ಇಂದು ರಾತ್ರಿ ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಬಳಿಕ ನಾಳೆ ಬೆಳಗ್ಗೆ 6.20ಕ್ಕೆ