ಧಾರವಾಡ : ಮುಂದಿನ ವರ್ಷ ಜನವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ 3-4 ಬಾರಿ ಬರಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.ಧಾರವಾಡ ಹೊರವಲಯದ ಮುಮ್ಮಿಗಟ್ಟಿ ಗ್ರಾಮದ ಹಿಂದೆ ನಿರ್ಮಾಣವಾಗುತ್ತಿರುವ ಐಐಟಿ ಕ್ಯಾಂಪಸ್ಗೆ ಭೇಟಿ ನೀಡಿದ ಜೋಶಿ ಪರಿಶೀಲನೆ ನಡೆಸಿ, ಕಟ್ಟಡ ಕಾಮಗಾರಿ ಮುಕ್ತಾಯದ ಕುರಿತು ಮಾಹಿತಿ ಪಡೆದುಕೊಂಡರು.ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟನೆಗೆ ಬರಲಿದ್ದಾರೆ. ಜನವರಿ 1ನೇ ತಾರೀಖಿಗೆ ಉದ್ಘಾಟನೆ ಮಾಡಬೇಕು