ಅಮೇರಿಕಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ವಾಷಿಂಗ್ಟನ್ನ ವೈಟ್ ಹೌಸ್ನಲ್ಲಿ ಯುಸ್ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ರನ್ನು ಭೇಟಿಯಾಗಿದ್ದಾರೆ. ಈ ವೇಳೆ ಭಾರತಕ್ಕೆ ಭಯೋತ್ಪಾದನೆ ಹಾಗೂ ಸೈಬರ್ ಕ್ರೈಂ ವಿರುದ್ಧದ ಹೋರಾಟಕ್ಕೆ ಬೆಂಬಲ ನೀಡುವುದಾಗಿ ಕಮಲಾ ಹ್ಯಾರಿಸ್ ಹೇಳಿದ್ದಾರೆ. ಕೊರೊನಾ ವಿರುದ್ಧ ಹೋರಾಟ ಹಾಗೂ ಲಸಿಕೆ ಉತ್ಪಾದನೆಯಲ್ಲಿ ಉಭಯ ದೇಶಗಳು ಒಟ್ಟಾಗಿ ಕೆಲಸ ಮಾಡುವ ಬಗ್ಗೆ ಮಾತುಕತೆ ನಡೆದಿದ್ದು,ಜಾಗತಿಕ ಸಮಸ್ಯೆಗಳ ಸಂದರ್ಭದಲ್ಲಿ ಭಾರತಕ್ಕೆ ಬೆಂಬಲ ನೀಡುವ ಬಗ್ಗೆಯೂ ಮೋದಿ ಜೊತೆ ಕಮಲ