ಮಹಾದಾಯಿ ವಿಚಾರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಧ್ಯಸ್ತಿಕೆ ವಹಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್.ಪಾಟೀಲ್ ಒತ್ತಾಯಿಸಿದ್ದಾರೆ.