ಯಾದಗಿರಿ-ಯಾದಗಿರಿಯ ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಕಾಮುಕ ಶಿಕ್ಷಕ ಹಣಮೇಗೌಡನ ವಿರುದ್ಧ ಪೋಕ್ಸೊ ಕೇಸ್ ದಾಖಲಾಗಿದೆ. ಯಾದಗಿರಿ ಜಿಲ್ಲೆಯ ಸರಕಾರಿ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳಿಗೆ ಕಾಮುಕ ಶಿಕ್ಷಕ ಹಣಮೇಗೌಡ ಎರಡ್ಮೂರು ವರ್ಷಗಳಿಂದ ಲೈಂಗಿಕ ಕಿರುಕುಳ ನೀಡ್ತಿದ್ದ. ಈಗಾಗಲೇ ಅನುಚಿತ ವರ್ತನೆ ಆರೋಪದಡಿ ಶಿಕ್ಷಕ ಹಣಮೇಗೌಡನನ್ನು ಜಿಲ್ಲಾ ಪಂಚಾಯತಿ ಸಿಇಓ ಗರೀಮಾ ಪನ್ವಾರ್ ಅಮಾನತು ಮಾಡಿ ಆದೇಶಿಸಿದ್ರು. ಅಲ್ಲದೇ ಇದೇ ಘಟನೆಗೆ ಸಂಬಂಧಿಸಿದಂತೆ ನಾಲ್ವರು ಶಿಕ್ಷಣ ಇಲಾಖೆ ಅಧಿಕಾರಿಗಳ ತಂಡ ಶಾಲೆಗೆ ಭೇಟಿ ನೀಡಿ