ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪೋಕ್ಸೊ ಪ್ರಕರಣವನ್ನು ರದ್ದುಪಡಿಸುವಂತೆ ಶಿಫಾರಸು ಮಾಡುವ 500 ಪುಟಗಳ ವರದಿಯನ್ನು ದೆಹಲಿ ಪೊಲೀಸರು ಕೋರ್ಟ್ಗೆ ಸಲ್ಲಿಸಿದ್ದಾರೆ.