ಚಿತ್ರದುರ್ಗಾ : ಮುರುಘಾ ಶರಣರ ಮೇಲಿನ ಪೋಕ್ಸೋ ಪ್ರಕರಣದ ತನಿಖೆ ಆರು ದಿನಗಳ ನಂತರ ಚುರುಕು ಪಡೆದಿದೆ. ಇದೀಗ ಮಠದಲ್ಲೇ ಶ್ರೀಗಳ ಬಂಧನವಾಗಿದೆ.ತನಿಖಾ ತಂಡದ ಕಾರ್ಯವೈಖರಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಚರ್ಚೆ ಆಗುತ್ತಿರುವ ಹೊತ್ತಲ್ಲೇ ಪೊಲೀಸರು ಶ್ರೀಗಳನ್ನು ಬಂಧಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿಗಳ ಪೈಕಿ ಒಬ್ಬರಾಗಿರುವ ಎ2 ಹಾಸ್ಟೆಲ್ ವಾರ್ಡನ್ ರಶ್ಮಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.ವಾರ್ಡನ್ ರಶ್ಮಿ ಮೇಲೆ ಪೊಲೀಸರು ಕೈಗೊಳ್ಳುವ ಕ್ರಮದ ಮೇಲೆ ಶ್ರೀಗಳ ಮೇಲೆ ಯಾವ