ಆ ಯುವಕ ಯುವತಿ ಒಂದೇ ಗ್ರಾಮದವರು. ಎರಡು ವರ್ಷಗಳಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದರು. ಆದರೆ ಇವರಿಬ್ಬರ ಪ್ರೀತಿ ಯುವಕನ ಸಾವಿನಲ್ಲಿ ಅಂತ್ಯಕಂಡಿದೆ.ಪ್ರೀತಿಸುತ್ತಿದ್ದ ಯುವಕ ಯುವತಿ ಜೊತೆಗಿದ್ದ ವಿಡಿಯೋ ಮಾಡಿಕೊಂಡು ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ ಎಂದು ಹೇಳಲಾಗುತ್ತಿದ್ದ ಘಟನೆಗೆ ಸಂಬಂಧಿಸಿದಂತೆ ಮನನೊಂದ ಪ್ರೇಮಿಗಳು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಯುವಕ ಸಾವನ್ನಪ್ಪಿದ್ದರೆ, ಯುವತಿ ಪ್ರಾಣಪಾಯದಿಂದ ಪಾರಾಗಿದ್ದಾಳೆ.ಶಿವಮೊಗ್ಗದ ಅಯನೂರು ಬಳಿಯ ಹೊಸರಮಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ಪ್ರೀತಿಸಿದ ಯುವತಿ ಅಪ್ರಾಪ್ತ ಬಾಲಕಿಯಾಗಿದ್ದರೆ, ಸಂಜಯ್ (21)