ಆ ಕಾರಣಕ್ಕೆ ಫೇಸ್ ಬುಕ್ ಲೈವ್ನಲ್ಲಿ ವಿಷ ಸೇವಿಸಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನ ನಡೆಸಿರುವ ಘಟನೆ ನಡೆದಿದೆ.ಕೋಲಾರದಲ್ಲಿ ಫೇಸ್ ಬುಕ್ ಲೈವ್ನಲ್ಲಿ ವಿಷ ಸೇವಿಸಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನ ನಡೆಸಿದ್ದಾನೆ. ಕೋಲಾರದ ಶ್ರೀನಿವಾಸಪುರ ನಗರದ ಈದ್ಗಾ ಮಸೀದಿ ಬಳಿ ಕಾರಿನಲ್ಲಿ ಕುಳಿತು ವಿಷ ಸೇವಿಸಿದ್ದಾನೆ ವ್ಯಕ್ತಿ.ಸುಲೇಮಾನ್ (28) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದಾನೆ.ಕಾರಿನಲ್ಲಿ ಕುಳಿತು ತನ್ನ ಮೊಬೈಲ್ನಲ್ಲೇ ವಿಷ ಸೇವಿಸುತ್ತಾ ವಿಡಿಯೋ ರೆಕಾರ್ಡ್ ಮಾಡಿದ್ದನು ಸುಲೇಮಾನ್. ಶ್ರೀನಿವಾಸಪುರ ಪಟ್ಟಣದ ಹೈದರಾಲಿ ಮೊಹಲ್ಲಾ