ಕೊರೊನಾ ವೈರಸ್ ಗೆ ಹೆದರಿದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೊರೊನಾಗೆ ಹೆದರಿದ ವ್ಯಕ್ತಿಯೊಬ್ಬರು ಚಿಕ್ಕಬಳ್ಳಾಪುರ ಜಿಲ್ಲಾ ಕೋವಿಡ್-19 ಆಸ್ಪತ್ರೆಯಿಂದ ತಪ್ಪಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಚಿಂತಾಮಣಿ ತಾಲೂಕು ಬಟ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮದ 55 ವರ್ಷದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡವರು. ತಿಂಗಳಿಂದ ಮನೆಗೂ ಹೋಗದೆ ಗ್ರಾಮದಲ್ಲಿ ತೋಟದ ಮನೆಯಲ್ಲಿ ವಾಸ ಮಾಡುತ್ತಾ ಜೀವನ ಕಳೆಯುತ್ತಿದ್ದರು. ಈ ಹಿನ್ನೆಲೆಯಲ್ಲಿ ಕಳೆದ ಎರಡು ದಿನಗಳ ಹಿಂದೆ ಮಗ ಚಿಂತಾಮಣಿ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ