ವಿಷಪ್ರಸಾದ ದುರಂತದಲ್ಲಿ ಹದಿನೇಳು ಜನರ ಸಾವಿಗೆ ಕಾರಣವಾದ ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮ ದೇವಾಲಯಕ್ಕೆ ಮುಜರಾಯಿ ಇಲಾಖೆ ಸಚಿವ ಭೇಟಿ ನೀಡಿದರು.ಸಚಿವ ಪರಮೇಶ್ವರ ನಾಯಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ದೇವಾಲಯವನ್ನು ಮುಜರಾಯಿ ಇಲಾಖೆಯ ವ್ಯಾಪ್ತಿಗೆ ತೆಗೆದುಕೊಳ್ಳಲು ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಅಧಿಕಾರಿಗಳಿಗೆ ಸ್ಥಳದಲ್ಲೇ ಮಾರ್ಗದರ್ಶನ ನೀಡಿದರು.ದೇವಾಲಯದ ಆವರಣದಲ್ಲಿರುವ ಹುಂಡಿಯನ್ನು ಕೂಡಲೇ ವಶಕ್ಕೆ ತೆಗೆದುಕೊಳ್ಳುವಂತೆ ಆದೇಶ ನೀಡಿದರು. ಮೃತರ ಕುಟುಂಬದ ಸದಸ್ಯರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ದೇವಾಲಯದ ಮುಂದೆ