ಇತ್ತೀಚೆಗೆ ನಗರದ 86 ರೌಡಿಶೀಟರ್ಗಳ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಆದ್ರೆ ಪೊಲೀಸರು ಪುಡಿ ರೌಡಿಗಳ ಮೇಲೆ ತಮ್ಮ ಪ್ರತಾಪ ತೋರಿಸಿ ಡಾನ್ಗಳನ್ನು ಟಚ್ ಕೂಡ ಮಾಡದೆ ಸುಮ್ಮನಾಗಿದ್ದಾರೆ ಎಂಬ ಬಗ್ಗೆ ಚರ್ಚೆಯಾಗುತ್ತಿದೆ.