ರೌಡಿಶೀಟರ್ ನಾಗನ ಮನೆಯ ಮೇಲಿನ ದಾಳಿ ಪ್ರಕರಣ ಕುರಿತಂತೆ ನಾಗನ ಮತ್ತೊಬ್ಬ ಸಹಚರನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಇಂದು ಎಸಿಪಿ ರವಿಕುಮಾರ್ ನೇತೃತ್ವದ ವಿಶೇಷ ಪೊಲೀಸ ತಂಡ ವಿವೇಕನಗರದಲ್ಲಿರುವ ನಿವಾಸದ ಮೇಲೆ ದಾಳಿ ಮಾಡಿ ನಾಗನ ಸಹಚರ ಚೆನ್ನೈ ಹರಿಕೃಷ್ಣ ಎಂಬಾತನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ಮುಂದುವರಿಸಿದೆ. ನಾಗ ಸಹಚರ ಹರಿಕೃಷ್ಣ ತಮಿಳುನಾಡಿನ ವೆಲ್ಲೂರಿನಿಂದ ಬೆಂಗಳೂರಿಗೆ ಬಂದಿರುವ ಸುಳಿವು ಪಡೆದು ದಾಳಿ ಮಾಡಿ ಬಂಧಿಸಲಾಯಿತು ಎಂದು ಪೊಲೀಸ್