ಮಂಡ್ಯ : ಹನುಮಾನ್ ಧ್ವಜ ಪ್ರಕರಣದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ವಿರೋಧಿಸಿ ಪ್ರತಿಭಟನಾ ಪಾದಯಾತ್ರೆ ನಡೆಸುತ್ತಿದ್ದ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ನಾಯಕರನ್ನು ಪೊಲೀಸರು ಬಂಧಿಸಿದ್ದಾರೆ. ಹಲವು ಹಿಂದೂಪರ ಸಂಘಟನೆಗಳ ನಾಯಕರನ್ನೂ ಸಹ ಪೊಲೀಸರು ವಶಕ್ಕೆ ಪಡೆದಿದ್ದಾರೆ.