ಹುಬ್ಬಳ್ಳಿ : ಹುಬ್ಬಳ್ಳಿಯ ಕೆಎಲ್ ಇ ಕಾಲೇಜಿನಲ್ಲಿ ಪಾಕ್ ಪರ ಘೋಷಣೆ ಕೂಗಿದ ಕೇಸ್ ಗೆ ಸಂಬಂಧಪಟ್ಟಂತೆ ಮೂವರು ವಿದ್ಯಾರ್ಥಿಗಳನ್ನು ಪೊಲೀಸರು ಮತ್ತೆ ಬಂಧಿಸಿದ್ದಾರೆ.ಕಾಶ್ಮೀರ ಮೂಲದ ಅಮೀರ್, ಬಾಸಿತ್, ಮತ್ತು ತಾಲಿಬ್ ರನ್ನು ನಿನ್ನೆ ತಡರಾತ್ರಿ ಗೋಕುಲ್ ರೋಡ್ ಪೊಲೀಸರು ಬಂಧಿಸಿದ್ದಾರೆ. ಮೊನ್ನೆಯೇ ಬಂಧಿಸಿದ್ದಾಗಿ ಹೇಳಿದ್ದ ಹು-ಧಾ ಆಯುಕ್ತರು ನಿನ್ನೆ ಸಿಆರ್ ಪಿಸಿ ಬಾಂಡ್ ಮೇಲೆ ಬಿಡುಗಡೆ ಮಾಡಿದ್ದಾಗಿ ಹೇಳಿದ್ದರು. ಈ ಬಗ್ಗೆ ನಿನ್ನೆ ಎಲ್ಲೆಡೆ ದೊಡ್ಡ ಮಟ್ಟದಲ್ಲಿ ಆಕ್ರೋಶ