ಹುಡುಗಿಯರ ಪೋಟೋ ತೋರಿಸಿ ಹುಡುಗಿಯರ ಜೊತೆ ಸಲುಗೆಯಿಂದ ಮಾತನಾಡಲು ಅವಕಾಶ ಮಾಡಿಕೊಟ್ಟು ಅದನ್ನು ವಿಡಿಯೋ ಚಿತ್ರಿಕರಣ ಮಾಡಿ ಹನಿಟ್ರ್ಯಾಪ್ ಮಾಡುತ್ತಿದ್ದವರಿಗೆ ಆಗಬಾರದ್ದು ಆಗಿದೆ. ಮುಗ್ಧರನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಏಳು ಜನ ಖದೀಮರನ್ನು ಅರೆಸ್ಟ್ ಮಾಡುವಲ್ಲಿ ಬೆಳಗಾವಿ ಪೊಲೀಸರು ಯಶಸ್ವಿಯಾಗಿದ್ದಾರೆ.ಎಸಿಪಿ ನಾರಾಯಣ ಭರಮಣಿ ಮತ್ತು ಮಹಾಂತೇಶ್ವ ಜಿದ್ದಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ, ಹನಿಟ್ರ್ಯಾಪ್ ಮೂಲಕ ಜನರನ್ನು ದೋಚುತ್ತಿದ್ದ ಗ್ಯಾಂಗ್ ಬಂಧಿಸಿ ಜೈಲಿಗೆ ಶಿಫ್ಟ್ ಮಾಡಿದ್ದಾರೆ.ಈ ಹನಿ ಟ್ರ್ಯಾಪ್ ಕೇಸ್