ಡಿ ಎ ಆರ್ ಪೊಲೀಸ್ ಪೇದೆ ಆತ್ಮಹತ್ಯೆಗೆ ಯತ್ನ ನಡೆಸಿರೋ ಘಟನೆ ನಡೆದಿದೆ.ಕೋಲಾರದಲ್ಲಿ ಘಟನೆ ನಡೆದಿದ್ದು, ದಿವಾಕರ್ (35) ಆತ್ಮಹತ್ಯೆಗೆ ಯತ್ನಿಸಿದ ಡಿಎಆರ್ ಪೇದೆಯಾಗಿದ್ದಾರೆ.ಕೋಲಾರದ ಕೆಜಿಎಫ್ ನ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೇದೆ ದಿವಾಕರ್, ಹಿರಿಯ ಅಧಿಕಾರಿಗಳ ಕಿರುಕುಳದಿಂದ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.ಮನೆಯಲ್ಲಿಯೇ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ದಿವಾಕರ್.ಕೆಜಿಎಫ್ ನ ಸರ್ಕಾರಿ ಆಸ್ಪತ್ರೆಗೆ ಪೇದೆ ದಿವಾಕರ್ ನನ್ನು ಚಿಕಿತ್ಸೆಗಾಗಿ ದಾಖಲಿಸಿದ್ದಾರೆ ಕುಟುಂಬಸ್ಥರು. ಕೆಜಿಎಫ್ ಸರ್ಕಾರಿ ಆಸ್ಪತ್ರೆಯಲ್ಲಿ