ಎಮ್ಮೆ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದಾನೆಂದು ಆರೋಪಿಸಿ ವ್ಯಕ್ತಿಯೋರ್ವನನ್ನ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಥಳಿಸಿದ ಘಟನೆ ನಡೆದಿದೆ. ಬೀದರ್ ಜಿಲ್ಲೆ ಔರಾದ್ ತಾಲೂಕಿನ ಠಾಣಾ ಕುಶನೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ.ವಾರದ ಹಿಂದೆ ಔರಾದ್ ತಾಲೂಕಿನ ಬೆಡಕುಂದಾ ಗ್ರಾಮದಲ್ಲಿ ಎರಡು ಎಮ್ಮೆಗಳ ಕಳ್ಳತನವಾಗಿದ್ದವು. ಇದೇ ಗ್ರಾಮದ 25 ವರ್ಷದ ಅಮೂಲ್ ನ ಮೇಲೆ ಕಳ್ಳತನ ಆರೋಪ ಹೊರೆಸಿ ಪೊಲೀಸರು ಠಾಣೆಗೆ ಕರೆದುಕೊಂಡು ಹೋಗಿದ್ದರು. 8 ಎಂಟು ದಿನಗಳ ಕಾಲ ನನ್ನ