ಬೆಂಗಳೂರು: ಪ್ರಚೋದನಾಕಾರಿ ಭಾಷಣ ಮಾಡಿದ್ದರಿಂದ ಪೊಲೀಸರು ಬಂಧಿಸಬಹುದು ಎನ್ನುವ ಆತಂಕದಿಂದ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಭೂಗತರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.