ಬೆಂಗಳೂರು: ಐಟಿ ಅಧಿಕಾರಿ ಪುತ್ರ ಶರತ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಿದ್ದು, ಮತ್ತೊಬ್ಬನಿಗಾಗಿ ಶೋಧ ನಡೆಸಲಾಗ್ತಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಸುನಿಲ್ ಕುಮಾರ್ ಹೇಳಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಮಿಷನರ್, ಡಿಸಿಪಿ ಚೇತನ್ ರಾಥೋಡ್ ನೇತೃತ್ವದಲ್ಲಿ 5 ವಿಶೇಷ ತಂಡ ರಚನೆ ಮಾಡಲಾಗಿತ್ತು. ಶರತ್ ಸ್ನೇಹಿತರು, ಸಂಬಂಧಿಕರನ್ನು ತನಿಖೆ ನಡೆಸಲಾಗಿತ್ತು. ವಿಶಾಲ್ ಮತ್ತು ಶರತ್ ಇಬ್ಬರೂ ಸಹ ಬಾಲ್ಯ ಸ್ನೇಹಿತರು. ಶರತ್ ಕುಟುಂಬಸ್ಥರಿಗೆ