ದೇಶದ ನಂಬರ್ 1 ಶಾಲೆ ಕೇಂದ್ರೀಯ ವಿದ್ಯಾಲಯದ ಕಾಮುಕ ಪ್ರಿನ್ಸಿಪಾಲ್ಗೆ ಪೊಲೀಸರೇ ಬೆನ್ನುಲುಬಾಗಿ ನಿಂತು ರಕ್ಷಿಸಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಕೇಂದ್ರೀಯ ವಿದ್ಯಾಲಯದ ಲಜ್ಜೆಗೆಟ್ಟ ಕಾಮುಕ ಪ್ರಿನ್ಸಿಪಾಲ್ ಕುಮಾರ್ ಠಾಕೂರ್ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರೋದು ಬಹಿರಂಗವಾಗಿದ್ದು, ಈತನ ರಕ್ಷಣೆಗೆ ಪೊಲೀಸ್ ಆಯುಕ್ತ ಪ್ರವೀಣ್ ಸೂದ್ ನಿಂತಿರುವುದು ವಿಪರ್ಯಾಸದ ಸಂಗತಿಯೇ ಸರಿ. ಕಳೆದ ಮೂರು ವರ್ಷಗಳಿಂದ ಪ್ರಿನ್ಸಿಪಾಲ್ ಕುಮಾರ್ ಠಾಕೂರ್ ವಿದ್ಯಾರ್ಥಿನಿಯರಿಗೆ