ಕೊರೊನಾ ವಾರಿಯರ್ಸ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರ ಆರೋಗ್ಯ ಹಿತರಕ್ಷಣೆ ಕಾಯಲು ಪೊಲೀಸ್ ಇಲಾಖೆ ಸೂಕ್ತ ಕ್ರಮಗಳನ್ನ ಕೈಗೊಂಡಿದೆ. ಈಗಾಗಲೇ ಉಡುಪಿ ಜಿಲ್ಲೆಯ ಕುಂದಾಪುರ ಉಪವಿಭಾಗದ ಎಲ್ಲಾ ಪೊಲೀಸರಿಗೆ ಮಾಸ್ಕ್ , ಫೇಸ್ ಶೀಲ್ದ್ ಮೊದಲಾವುಗಳನ್ನ ನೀಡಲಾಗಿದೆ. ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಮಾತ್ರೆಗಳನ್ನ ಪೊಲೀಸರು ಹಾಗೂ ಅವರ ಕುಟುಂಬಸ್ಥರಿಗೆ ವಿತರಿಸಲಾಗಿದೆ.ಬಹುತೇಕ ಪೊಲೀಸ್ ಠಾಣೆಗಳನ್ನ ಸ್ಯಾನಿಟೈಸ್ ಮಾಡಲಾಗಿದೆ ಎಂದು ಕುಂದಾಪುರ ತಾಲೂಕಿನ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್