ಕ್ಷುಲ್ಲಕ ಕಾರಣಕ್ಕೆ ತುಮಕೂರು ಜಿಲ್ಲೆ ಹುಲಿಯೂರು ದುರ್ಗದ ಪೊಲೀಸರು ವ್ಯಕ್ತಿಯ ಮೇಲೆ ಅಟ್ಟಹಾಸ ಮೆರೆದಿದ್ದಾರೆ. ಅಮಾಯಕನನ್ನ ಬಂಧಿಸಿ ಮನ ಬಂದಂತೆ ಥಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಹುಲಿಯೂರು ದುರ್ಗದಲ್ಲಿ ಘಟನೆ ನಡೆದಿದ್ದು, 40 ವರ್ಷದ ಪದ್ಮನಾಭ ಎನ್ನುವ ವ್ಯಕ್ತಿಯನ್ನ ವಶಕ್ಕೆ ಪಡೆದು ಮನಸೋ ಇಚ್ಚೆ ಥಳಿಸಿ ದೌರ್ಜನ್ಯ ನಡೆಸಿದ್ದಾರೆ. ಮನೆಯ ಮುಂದೆ ಷಟಲ್ ಕಾಕ್ ಆಡುತ್ತಿದ್ದ ಪದ್ಮನಾಭನನ್ನ ಮನೆಗೆ ಹೋಗೋ ಎಂದು ಪೊಲೀಸರು ಗದರಿಸಿದ್ದಾರೆ. ಇದೇ