ಪೊಲೀಸ್ ಇಲಾಖೆಯಲ್ಲಿ ತಮ್ಮ ಕಟ್ಟುನಿಟ್ಟಿನ ಕ್ರಮ ವಿನೂತನ ಪ್ರಯತ್ನಗಳ ಮೂಲಕ ಸುದ್ದಿಯಲ್ಲಿರುವ ಬೆಂಗಳೂರು ಆಗ್ನೇಯ ವಿಭಾಗದ ಡಿಸಿಪಿ ಸಿ.ಕೆ.ಬಾಬಾ ಮತ್ತೊಂದು ಹೊಸ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಇನ್ಮುಂದೆ ಆಗ್ನೇಯ ವಿಭಾಗದ ಪೊಲೀಸ್ ಸಿಬ್ಬಂದಿ ತಮ್ಮ ಮೊಬೈಲ್ ಫೋನ್ಗೆ ಬರುವ ಕರೆಗಳನ್ನ ಸ್ವೀಕರಿಸದೇ ಇರುವಂತಿಲ್ಲ. ಜೊತೆಗೆ ತಮ್ಮ ವಾಟ್ಸ್ಯಾಪ್ ಡಿಸ್ಪ್ಲೇ ಪಿಕ್ಚರ್ ನಲ್ಲಿ ತಮ್ಮ ಫೋಟೊ ಹಾಕುವಂತಿಲ್ಲ. ಕರೆ ಸ್ವೀಕರಿಸದೇ ಇದ್ದಲ್ಲಿ ಸಿಬ್ಬಂದಿಗಳಿಗೆ ಸಂಕಷ್ಟ ಉಂಟಾಗಲಿದೆ. ಇನ್ನುಮುಂದೆ ಆಗ್ನೇಯ ವಿಭಾಗದ ಎಲ್ಲಾ ಪೊಲೀಸರು ಲೋಕಸ್ಪಂದನ