ಬೆಂಗಳೂರು : ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬೆಂಗಳೂರಿನ ಶ್ರೀರಾಮಪುರ ಪೊಲೀಸರು ಬಂಧಿಸಿದ್ದಾರೆ. 2 ದಿನಗಳ ಹಿಂದೆ 4 ವರ್ಷದ ಬಾಲಕಿ ಅಪಹರಿಸಿ ದೌರ್ಜನ್ಯ ಎಸಗಿದ್ದ. ಶ್ರೀರಾಮಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕೇಸ್ ನಡೆದಿದೆ. ಮುಂಜಾನೆ ಆರೋಪಿ ದಿನೇಶ್ ಬಂಧನಕ್ಕೆ ಪೊಲೀಸರು ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನಿಸಿದ್ದ.ತಕ್ಷಣ ಆರೋಪಿ ದಿನೇಶ್ ಕಾಲಿಗೆ ಪೊಲೀಸರಿಂದ ಫೈರಿಂಗ್ ಮಾಡಿ