ಬೆಂಗಳೂರು : ದಂತ ವೈದ್ಯೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪೊಲೀಸ್ ಪೇದೆಯೊಬ್ಬರನ್ನು ವಿಭಾಗದ ಡಿಸಿಪಿ ಅಣ್ಣಾಮಲೈ ಅಮಾನತು ಮಾಡಿದ್ದಾರೆ. ಗಿರಿನಗರ ಪೊಲೀಸ್ ಠಾಣೆಯಲ್ಲಿ ಪೇದೆಯಾಗಿ ಕೆಲಸ ಮಾಡುತ್ತಿರುವ ಸುದರ್ಶನ್ ಆಸ್ಕಿನ್ ಹಲ್ಲು ನೋವಿನ ವಿಚಾರವಾಗಿ ವೈದ್ಯಕೀಯ ಚಿಕಿತ್ಸೆಗಾಗಿ ವೈದ್ಯೆಯನ್ನು ಭೇಟಿಯಾಗಿದ್ದ. ಈ ವೇಳೆ ಮೊಬೈಲ್ ನಂಬರ್ ಪಡೆದು ಅಸಭ್ಯವಾಗಿ ಮಾತನಾಡಲು ಶುರು ಮಾಡಿದ್ದನಂತೆ. ಈ ಬಗ್ಗೆ ದಂತ ವೈದ್ಯೆ ಜ್ಞಾನ ಭಾರತೀ ಪೊಲೀಸ್ ಠಾಣೆಯಲ್ಲಿ ಪೇದೆಯ ವಿರುದ್ಧ