ಸಿಲಿಕಾನ್ ಸಿಟಿಯ ಮಲ್ಲೇಶ್ವರಂ ಪರಿಸರಕ್ಕೆ ಮನಸೋಲದವರೇ ಇಲ್ಲ … ಆದ್ರೆ ಬೋವಿ ಎಂಪಿ ಟ್ರಾಫಿಕ್ ದಟ್ಟಣೆ ಕಡಿಮೆ ಮಾಡಬೇಕೆಂದು ಸ್ಯಾಂಕಿ ರಸ್ತೆ ಮೇಲ್ಸೇತುವೆ ನಿರ್ಮಾಣ ಮಾಡಲು ನಿರ್ಧರಿಸಿತ್ತು , ಸಾರ್ವಜನಿಕರು ಅದಕ್ಕೆ ವಿರೋದ ವ್ಯಕ್ತಪಡಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ್ರು ಆದರೆ ಇದೀಗ ಪ್ರತಿಭಟನಾಕಾರರ ಮೇಲೆ ನಗರದ ಸದಾಶಿವನಗರ ಠಾಣೆಯಲ್ಲಿ ಎಫ್ ಐ ಆರ್ ಧಾಖಲಾಗಿದ್ದು ಇದಕ್ಕೆ ಸ್ಥಳಿಯರು ಆಕ್ರೋಶ ಹೊರಹಾಕಿದ್ದಾರೆ ಸ್ಯಾಂಕಿ ರಸ್ತೆ ಮೇಲ್ಸೇತುವೆ, ರಸ್ತೆ ವಿಸ್ತರಣೆ ಯೋಜನೆ