ಪೊಲೀಸ್ ಪ್ರಧಾನ ಕಚೇರಿಯ ಡಿವೈಎಸ್ಪಿ ಎಸ್.ನಾಗರಾಜು, ಕರ್ನಾಟಕ ಕಾನೂನು ಪ್ರಾಧಿಕಾರದ ಡಿವೈಎಸ್ಪಿಗಳಾದ ಪಿ ವೀರೆಂದ್ರ ಕುಮಾರ್ ಹಾಗೂ ಪಿ.ಪ್ರಮೋದ್ ಕುಮಾರ್,ಕರ್ನಾಟಕ ಲೋಕಾಯುಕ್ತದ ಡಿವೈಎಸ್ಪಿ ಸಿದ್ದಲಿಂಗಪ್ಪ ಗೌಡ ಆರ್ ಪಾಟೀಲ್, ಎಸ್.ಟಿ.ಎಫ್ ಎನ್ಕ್ರೋಚ್ಮೆಂಟ್ ಡಿವೈಎಸ್ಪಿ ದೀಪಕ್, ನಗರ ವಿಶೇಷ ವಿಭಾಗದ ಡಿವೈಎಸ್ಪಿ ವಿಜಯ್.ಎಚ್, ಮಾದನಾಯಕನಹಳ್ಳಿ ಪೊಲೀಸ್ ಠಾಣಾ ಇನ್ಸ್ಪೆಕ್ಟರ್ ಬಿ.ಎಸ್.ಮಂಜುನಾಥ್,ಅಶೋಕನಗರ ಸಂಚಾರಿ ಠಾಣಾ ಇನ್ಸ್ಪೆಕ್ಟರ್ ರಾವ್ ಗಣೇಶ್ ಜನಾರ್ಧನ್, ದಾವಣಗೆರೆ ಸಂಚಾರ ವಿಭಾಗದ ಸರ್ಕಲ್ ಇನ್ಸ್ಪೆಕ್ಟರ್ ಆರ್.ಪಿ.ಅನಿಲ್, ಬೆಂಗಳೂರು ನಗರ ಸಂಚಾರ