ಬೆಂಗಳೂರು: ಖಾಸಗಿ ಸಂಸ್ಥೆಯೊಂದು ನೀಡಿದ ನಮ್ಮ ಬೆಂಗಳೂರು ಅವಾರ್ಡ್ ಸ್ವೀಕರಿಸಲು ಪೊಲೀಸ್ ಅಧಿಕಾರಿ ಐಜಿಪಿ ರೂಪಾ ನಿರಾಕರಿಸಿದ್ದಾರೆ.ನಮ್ಮ ಬೆಂಗಳೂರು ಫೌಂಡೇಶನ್ ಎಂಬ ಖಾಸಗಿ ಸಂಸ್ಥೆ ಈ ಪ್ರಶಸ್ತಿಗೆ ರೂಪಾ ಅವರನ್ನು ಆಯ್ಕೆ ಮಾಡಿತ್ತು. ಆದರೆ ಪರಪ್ಪನ ಅಗ್ರಹಾರ ಜೈಲಿನ ಕರ್ಮಕಾಂಡಗಳನ್ನು ಬಯಲಿಗೆಳೆದ ಹೆಮ್ಮೆಯ ಪೊಲೀಸ್ ಅಧಿಕಾರಿ ಈ ಪ್ರಶಸ್ತಿ ಸ್ವೀಕರಿಸಲ್ಲ ಎಂದಿದ್ದಾರೆ.ಒಬ್ಬ ಪೊಲೀಸ್ ಅಧಿಕಾರಿಯಾಗಿ ಈ ಪ್ರಶಸ್ತಿ ಸ್ವೀಕರಿಸಲು ನನ್ನ ಆತ್ಮಸಾಕ್ಷಿ ಒಪ್ಪುತ್ತಿಲ್ಲ. ಈ ಪ್ರಶಸ್ತಿ ಜತೆಗೆ ಭಾರೀ ಮೊತ್ತದ