ವಿಧಾನ ಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬೆಳ್ಳಂ ಬೆಳಿಗ್ಗೆ ಹುಬ್ಬಳ್ಳಿಯಲ್ಲಿ ಪರೇಡ್ ನಡೆಯಿತು. ಹುಬ್ಬಳ್ಳಿಯ ಸಿಎಆರ್ ಮೈದಾನದಲ್ಲಿ ರೌಡಿಗಳ ಪರೇಡ್ ಮಾಡಿಸಿದ ಹುಬ್ಬಳ್ಳಿ ಧಾರವಾಡ ಪೊಲೀಸರು ಖಡಕ್ ಎಚ್ಚರಿಕೆ ನೀಡಿದರು. ಆದ್ರೆ ನಿಜವಾದ ನಟೋರಿಯಸ್, ರೌಡಿ ಶಿಟರ್ ಹಾಗೂ ಗುಂಡಾಗಳು ಇಂದಿನ ಪೇರೆಡ್ ನಲ್ಲಿ ಕಂಡು ಬರಲಿಲ್ಲ. ಕಾಟಾಚಾರಕ್ಕೆ ನಡೆಸಿದ ರೌಡಿ ಪೇರಡ್ ಆದಂತಾಗಿದೆ. ಇನ್ನೂ ಕೇಲ ದಿನಗಳಲ್ಲಿ ಉಳಿದ ರೌಡಿಗಳಿಗೆ ಸಹ ಖಡಕ್ ಎಚ್ಚರಿಕೆ ನೀಡಲಾಗುವುದು ಎಂದು ಹುಬ್ಬಳ್ಳಿ