45 ಸುಲಿಗೆ ಪ್ರಕರಣಗಳಲ್ಲಿ ಬೇಕಿದ್ದ ಖತರ್ನಾಕ್ ಕಳ್ಳನ ಬಂಧನ ಮಾಡಲಾಗಿದೆ. ಮಂಡ್ಯ ಜಿಲ್ಲೆ ಪೊಲೀಸರು ಕಾರ್ಯಾಚರಣೆ ನಡೆಸಿ ಖತರ್ನಾಕ್ ಕಳ್ಳನನ್ನು ಬಂಧಿಸಿದ್ದಾರೆ. ಬಂಧಿತನಿಂದ ಐವತ್ತು ಲಕ್ಷ ಮೌಲ್ಯದ ಒಂದು ಕೆಜಿ ಆರುನೂರ ಇಪ್ಪತ್ತೊಂದು ಗ್ರಾಂ ತೂಕದ ಚಿನ್ನಾಭರಣ ವಶ ಪಡಿಸಿಕೊಂಡಿದ್ದಾರೆ.ನಾಗಮಂಗಲ ವೃತ್ತ ವ್ಯಾಪ್ತಿಯ ಬೆಳ್ಳೂರು ಪೊಲೀಸರಿಂದ ಬಂಧನವಾಗಿದೆ. ಸೋಮಶೇಖರ್(34) ಬಂಧಿತ ಆರೋಪಿಯಾಗಿದ್ದಾನೆ.ಸೋಮ @ ಸೋಮಶೇಖರಾಚಾರಿ @ ಸೂರ್ಯ @ ಸುರೇಶ @ ನಾಗರಾಜ @ ಲೋಕೇಶ್ ಹೀಗೆ ಹಲವು ಹೆಸರುಗಳಿಂದ